ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌

newsics.com ರಾಂಚಿ(ಜಾರ್ಖಂಡ್): ಕಳೆದ ನಾಲ್ಕು ತಿಂಗಳಿನಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಮಖ್ಯಮಂತ್ರಿ ಹೇಮಂತ್ ಸೊರೇನ್ ಬಿಡುಗಡೆಯಾಗುತ್ತಿದ್ದಂತೆ ಇತ್ತ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮ ಬಳಿಕ ಮಾತನಾಡಿದ ಚಂಪೈ ಸೊರೇನ್, ಕೆಲ ದಿನಗಳ ಕಾಲ ನಾನು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಮಹತ್ತರ ಜವಾಬ್ದಾರಿ ನೀಡಲಾಗಿತ್ತು. ಈ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಇದೀಗ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿ ಮರಳಿದ್ದಾರೆ. ಮೈತ್ರಿ ಕೂಟ ಪಕ್ಷಗಳು … Continue reading ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌