ಕರ್ನಾಟಕದಲ್ಲಿ ಈ ವರ್ಷವೂ ಮಳೆ ಕೊರತೆ ಸಾಧ್ಯತೆ; ಹವಾಮಾನ ಇಲಾಖೆ

newsics.com ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಆದರೂ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎನ್ನುತ್ತಿವೆ ಹವಾಮಾನ ಇಲಾಖೆ ಅಂಕಿ-ಅಂಶಗಳು. ಈಗಾಗಲೇ ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್ 1 ರಿಂದ ಜುಲೈ 2 ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 216.5 ಮಿಮೀ ಮಳೆಯಾಗಬೇಕಿದ್ದು, 212.5 ಮಿಮೀ ಮಳೆಯಾಗಿದೆ ಎಂದು ಹಾವಾಮಾನ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಶೇ.55ರಷ್ಟು ಅಧಿಕ ಮಳೆ ದಾಖಲಾಗಿದೆ. ಇಲ್ಲಿ ವಾಡಿಕೆಯ 77.8 ಮಿಮೀ ವಿರುದ್ಧ, … Continue reading ಕರ್ನಾಟಕದಲ್ಲಿ ಈ ವರ್ಷವೂ ಮಳೆ ಕೊರತೆ ಸಾಧ್ಯತೆ; ಹವಾಮಾನ ಇಲಾಖೆ