Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
ವಿದೇಶ

ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

Share
1 Min Read
SHARE

newsics.com

ಅಮೆರಿಕ: ಇಲ್ಲೊಬ್ಬ ಶಿಕ್ಷಕಿ ವೃತ್ತಿ ಮೌಲ್ಯ, ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದೀಗ ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದೆ. ಈ ಘಟನೆ ಅಮೆರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಲ್ಲಿನ ಫ್ರೀಹೋಲ್ಡ್‌ ಇಂಟರ್‌ ಮೀಡಿಯೇಟ್‌ ಶಾಲೆಯ ಶಿಕ್ಷಕಿ ಅಲಿಸನ್‌ ಹ್ಯಾವ್‌ಮೆನ್‌ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವರ್ಷದ ಆರಂಭದಲ್ಲಿಯೇ ಅಲಿಸನ್‌ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳವನ್ನು ನೀಡಲು ಪ್ರಾರಂಭಿಸಿದ್ದು, ಈ ವಿಷಯ ಹೊರ ಬೀಳುತ್ತಿದ್ದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ, ಆಕೆಯನ್ನು ಬಂಧಿಸಿದ್ದಾರೆ. ಪ್ರಸ್ತುತ ಈ ಶಿಕ್ಷಕಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾನ್‌ಮೌತ್‌ ಕೌಂಟಿಯ ಜೈಲಿನಲ್ಲಿ ಇರಿಸಲಾಗಿದೆ.

ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು

ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!

ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

TAGGED:EducationStudentTeacher
Share This Article
Facebook Twitter Copy Link Print
Previous Article ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು
Next Article ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?