ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
newsics.com ಅಮೆರಿಕ: ಇಲ್ಲೊಬ್ಬ ಶಿಕ್ಷಕಿ ವೃತ್ತಿ ಮೌಲ್ಯ, ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದೀಗ ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದೆ. ಈ ಘಟನೆ ಅಮೆರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದೆ. ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಲ್ಲಿನ ಫ್ರೀಹೋಲ್ಡ್ ಇಂಟರ್ ಮೀಡಿಯೇಟ್ ಶಾಲೆಯ ಶಿಕ್ಷಕಿ ಅಲಿಸನ್ ಹ್ಯಾವ್‌ಮೆನ್ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ವರ್ಷದ ಆರಂಭದಲ್ಲಿಯೇ ಅಲಿಸನ್ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳವನ್ನು ನೀಡಲು ಪ್ರಾರಂಭಿಸಿದ್ದು, ಈ … Continue reading ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
Copy and paste this URL into your WordPress site to embed
Copy and paste this code into your site to embed