ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ

newsics.com ಬೆಂಗಳೂರು: ನಿವೇದಿತಾ ಗೌಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಿದ್ದರು. ಇದೀಗ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಮತ್ತೆ ವೈರಲ್ ಆಗಿವೆ. ಕೆಲವು ದಿನಗಳ ಹಿಂದೆ ಕನ್ನಡದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದರು. ಚಂದನ್ ಶೆಟ್ಟಿಯಿಂದ ಡಿವೋರ್ಸ್‌ ಪಡೆದ ಬಳಿಕ ನಿವೇದಿತಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. … Continue reading ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ