Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?
ದೇಶಪ್ರಮುಖ

ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?

Share
1 Min Read
SHARE

newsics.com

ಬೆಂಗಳೂರು: ಟ್ವಿಟರ್‌ಗೆ ಪರ್ಯಾಯ ಎಂಬಂತೆ ನಾಲ್ಕು ವರ್ಷಗಳ ಹಿಂದೆ ಕನ್ನಡಿಗರೇ ಆರಂಭಿಸಿದ್ದ ಸೋಷಿಯಲ್ ಮೀಡಿಯಾ ವೇದಿಕೆ ಭಾರತೀಯ ಟ್ವಿಟರ್ ಖ್ಯಾತಿಯ ಕೂ ಆ್ಯಪ್ ಸೇವೆ ಬುಧವಾರದಿಂದ ಸ್ಥಗಿತಗೊಂಡಿದೆ.

ಕೂ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಮತ್ತು ಪಾಲುದಾರ ಮಯಾಂಕ್ ಬಿದವಾಟ್ಕ ಈ ಮಾಹಿತಿ ನೀಡಿದ್ದು, ನಮ್ಮ ಪಾಲುದಾರಿಕೆ ಮಾತುಕತೆಗಳು ವಿಫಲಗೊಂಡಿದ್ದು, ನಾವು ಸಾರ್ವಜನಿಕರಿಗೆ ನಮ್ಮ ಸೇವೆಯನ್ನು ಮುಂದುವರಿಸಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸೆಲೆಬ್ರಿಟಿಗಳು ಮತ್ತು ಇತರ ಗಣ್ಯರು ಹೆಚ್ಚಾಗಿ ಬಳಸುತ್ತಿದ್ದ ಕೂ ಹಣಕಾಸಿನ ಮುಗ್ಗಟ್ಟಿನಿಂದ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ.

ಟ್ವಿಟರ್‌ಗೆ ಪರ್ಯಾಯ ರೀತಿಯಲ್ಲೇ ಕಾರ್ಯಾಚರಿಸುತ್ತಿದ್ದ ಕೂ ಹೆಚ್ಚಿನ ಗ್ರಾಹಕರನ್ನು ಸೆಳೆದುಕೊಂಡು ಸೋಷಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿತ್ತು.

ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!

ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ

ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

TAGGED:Partnership talks fail Kannadiga's-founded 'Koo' app service shut down Bangalore newsics
Share This Article
Facebook Twitter Copy Link Print
Previous Article ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೋ ಸಹಿತ ಸುದ್ದಿ
Next Article ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?