ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?
newsics.com ಬೆಂಗಳೂರು: ಟ್ವಿಟರ್‌ಗೆ ಪರ್ಯಾಯ ಎಂಬಂತೆ ನಾಲ್ಕು ವರ್ಷಗಳ ಹಿಂದೆ ಕನ್ನಡಿಗರೇ ಆರಂಭಿಸಿದ್ದ ಸೋಷಿಯಲ್ ಮೀಡಿಯಾ ವೇದಿಕೆ ಭಾರತೀಯ ಟ್ವಿಟರ್ ಖ್ಯಾತಿಯ ಕೂ ಆ್ಯಪ್ ಸೇವೆ ಬುಧವಾರದಿಂದ ಸ್ಥಗಿತಗೊಂಡಿದೆ. ಕೂ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಮತ್ತು ಪಾಲುದಾರ ಮಯಾಂಕ್ ಬಿದವಾಟ್ಕ ಈ ಮಾಹಿತಿ ನೀಡಿದ್ದು, ನಮ್ಮ ಪಾಲುದಾರಿಕೆ ಮಾತುಕತೆಗಳು ವಿಫಲಗೊಂಡಿದ್ದು, ನಾವು ಸಾರ್ವಜನಿಕರಿಗೆ ನಮ್ಮ ಸೇವೆಯನ್ನು ಮುಂದುವರಿಸಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಸೆಲೆಬ್ರಿಟಿಗಳು ಮತ್ತು ಇತರ ಗಣ್ಯರು ಹೆಚ್ಚಾಗಿ ಬಳಸುತ್ತಿದ್ದ ಕೂ ಹಣಕಾಸಿನ ಮುಗ್ಗಟ್ಟಿನಿಂದ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ. … Continue reading ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?
Copy and paste this URL into your WordPress site to embed
Copy and paste this code into your site to embed