Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!
ಕರ್ನಾಟಕದೇಶ

ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!

Share
1 Min Read
SHARE

ನವದೆಹಲಿ: ಲೋಕಸಭೆ ಸದನದಲ್ಲಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ವಿಪಕ್ಷ ಸದಸ್ಯರಿಗೆ ಪ್ರಧಾನಿ ಮೋದಿ ಕುಡಿಯಲು ನೀರು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಮೇಲೆ ಮೋದಿ ಭಾಷಣ ಮಾಡಿದರು. ಮೋದಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ‘ಮಣಿಪುರ್‌ ಗೋʼ, ‘ಮಣಿಪುರ್‌ ವಾಂಟ್‌ ಜಸ್ಟಿಸ್‌ʼ, ‘ಅಗ್ನಿವೀರ್‌ʼ ಪ್ರತಿಭಟನೆ ನಡೆಸಲು ಆರಂಭಿಸಿದರು.

ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಿಲ್ಲಿಸುವುದಿಲ್ಲ ಎನ್ನುವುದು ಮೋದಿಗೆ ತಿಳಿಯುತ್ತಿದ್ದಂತೆ ಸುದೀರ್ಘ ಭಾಷಣ ಮಾಡತೊಡಗಿದರು. ಸದನ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದ ಕೆಲ ಸದಸ್ಯರು ಕಿರುಚಿ ಸುಸ್ತಾಗಿದ್ದರು. ಇದನ್ನು ಗಮನಿಸಿದ ಮೋದಿ ತನಗೆ ನೀಡಿದ್ದ ನೀರನ್ನು ಪ್ರತಿಪಕ್ಷದ ಸದಸ್ಯರಿಗೆ ನೀಡಿದರು. ಒಬ್ಬರು ಸದಸ್ಯರು ನೀರನ್ನು ಕುಡಿದರು. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!

TAGGED:latest newsmodi speechnarendra modinarendra modi speechnewsicsom birlaopposition party leaderParliament sessionPM Modiviral news
Share This Article
Facebook Twitter Copy Link Print
Previous Article ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!
Next Article 45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?