ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!
ನವದೆಹಲಿ: ಲೋಕಸಭೆ ಸದನದಲ್ಲಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ವಿಪಕ್ಷ ಸದಸ್ಯರಿಗೆ ಪ್ರಧಾನಿ ಮೋದಿ ಕುಡಿಯಲು ನೀರು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಮೇಲೆ ಮೋದಿ ಭಾಷಣ ಮಾಡಿದರು. ಮೋದಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ‘ಮಣಿಪುರ್ ಗೋʼ, ‘ಮಣಿಪುರ್ ವಾಂಟ್ ಜಸ್ಟಿಸ್ʼ, ‘ಅಗ್ನಿವೀರ್ʼ ಪ್ರತಿಭಟನೆ ನಡೆಸಲು ಆರಂಭಿಸಿದರು. ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಿಲ್ಲಿಸುವುದಿಲ್ಲ ಎನ್ನುವುದು ಮೋದಿಗೆ ತಿಳಿಯುತ್ತಿದ್ದಂತೆ … Continue reading ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!
Copy and paste this URL into your WordPress site to embed
Copy and paste this code into your site to embed