ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ
newsics.com ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್ … Continue reading ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed