Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಈ ದಿನಕರ್ನಾಟಕ

ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

Share
1 Min Read
SHARE

newsics.com

ಬೆಂಗಳೂರು: ವ್ಯಕ್ತಿಯೊಬ್ಬನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕಾಕ್ಸ್‌ಟೌನ್ ಸಮೀಪ ಇಂದು ನಡೆದಿದೆ. ಅಜಿತ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.

ಕೊಲೆಯಾದ ಅಜಿತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆಯ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅಜಿತ್‌ನನ್ನ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮೃತ ಅಜಿತ್ ಬಾಣಸವಾಡಿಯಲ್ಲಿ ವಾಸವಾಗಿದ್ದು, ಬಡ್ಡಿಗಾಗಿ ಹಣ ಪಡೆದಿದ್ದನಂತೆ. ಹಣ ಕೊಡದೆ ಸತಾಯಿಸ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ದೊಡ್ಡಗುಂಟ ಬಳಿ ಶೆಡ್‌ನಲ್ಲಿ ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆಯೇ ನಾಲ್ಕೈದು ಮಂದಿ ದುಷ್ಕರ್ಮಿಗಳ ತಂಡ ಅಟ್ಯಾಕ್ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

TAGGED:crime newshousekatest newslatest newsnewsicsof a personThe barbaric killing
Share This Article
Facebook Twitter Copy Link Print
Previous Article 45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
Next Article ನಾನು ಪ್ರಗ್ನೆಂಟ್‌ ಎಂದು ತಿಳಿದಾಗ ಅವನಿಗೆ ವಿಡಿಯೋ ಕಾಲ್ ಮಾಡಿದ್ದೆ: ಹರ್ಷಿಕಾ ಪೂಣಚ್ಚ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?