ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು

newsics.com ಜೈಪುರ: ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗಂಡ ಹಣೆಗೆ ಶೂಟ್ ಮಾಡ್ಕೊಂಡ ವಿಚಿತ್ರ ಘಟನೆ ರಾಜಸ್ಥಾನದ ಭರತಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸೋನು ಹೆಸರಿನ ಯುವಕನೋರ್ವ ಹಣೆಗೆ ಶೂಟ್ ಮಾಡಿಕೊಂಡಿದ್ದಾನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರಿಂದ ಯುವಕ ಬದುಕುಳಿದಿದ್ದಾನೆ. ಸದ್ಯ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮದುವೆಯಾದ ಹೊಸತರಲ್ಲಿ ಸೋನುಗೆ ಪತ್ನಿ ರೇಖಾ ಕಿರುಕುಳ ನೀಡುತ್ತಿದ್ದಳು ಎಂದು ಈ ಬಗ್ಗೆ ಸೋನು ಕುಟುಂಬಸ್ಥರ ಬಳಿಯೂ ಹೇಳಿಕೊಂಡಿದ್ದ. ಕುಟುಂಬಸ್ಥರು ಈ ವಿಷಯವನ್ನು ಗಂಭೀರವಾಗಿ … Continue reading ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು