Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೋ ಸಹಿತ ಸುದ್ದಿ
ದೇಶವೈರಲ್

ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೋ ಸಹಿತ ಸುದ್ದಿ

Share
1 Min Read
SHARE

newsics.com
ಮುಂಬೈ: ಪೋಷಕರಿಗೆ ತಮ್ಮ ಮಕ್ಕಳನ್ನು ಸರಿದಾರಿಗೆ ನಡೆಸುವ ಜವಾಬ್ದಾರಿ ಇರುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ತನ್ನ ಮಕ್ಕಳಿಗೆ ಬೆಲ್ಟ್‌ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುವುದು ಮತ್ತು ಹೆದರಿಸುವುದು ಕಂಡುಬರುತ್ತದೆ. ಮಕ್ಕಳು ಭಯಭೀತರಾಗಿದ್ದು, ತಮ್ಮನ್ನು ಬಿಡುವಂತೆ ಬೇಡಿಕೊಳ್ಳುವುದನ್ನು ಕಾಣಬಹುದು. ಆದರೂ, ತಾಯಿ ಅಸಹಾಯಕ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವುದು ಕಾಣಿಸುತ್ತದೆ. ಆದರೆ ಈ ವಿಡಿಯೊ ಆಕೆಯ ಪತಿ ಮಾಡಿರುವುದಾಗಿ ತಿಳಿದುಬಂದಿದೆ. ಆದರೆ ಪತಿ ತನ್ನ ಮಕ್ಕಳನ್ನು ರಕ್ಷಿಸಲು ಯಾಕೆ ಮುಂದೆ ಬಂದಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ.

ಈ ವೀಡಿಯೊ ವೈರಲ್ ಆದ ನಂತರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಗೋರೆಗಾಂವ್ನ ನಿರ್ಲಾನ್ ಪಾರ್ಸಿ ಪಂಚಾಯತ್ ಕಾಂಪ್ಲೆಕ್ಸ್‌ನ ಕಾಲೋನಿಯಲ್ಲಿ ಮಹಿಳೆಯೊಬ್ಬಳು ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಬಾಂಬೆ ಹೈಕೋರ್ಟ್‌ ಮಾಜಿ ನ್ಯಾಯಾಧೀಶ ಶಾರುಖ್ ಕಥಾವಾಲಾ ತಾಯಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಂಬೈ ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವನ್ನು ಒತ್ತಾಯಿಸಿದ್ದಾರೆ.

https://twitter.com/fpjindia/status/1808109828486975781

Share This Article
Facebook Twitter Copy Link Print
Previous Article ವಂದೇ ಭಾರತ್ ರೈಲಿನ ಛಾವಣಿಯಿಂದ ನೀರು ಸೋರಿಕೆ! ಪ್ರಯಾಣಿಕರಿಗೆ ತೊಂದರೆ..
Next Article ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?