ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೋ ಸಹಿತ ಸುದ್ದಿ

newsics.com ಮುಂಬೈ: ಪೋಷಕರಿಗೆ ತಮ್ಮ ಮಕ್ಕಳನ್ನು ಸರಿದಾರಿಗೆ ನಡೆಸುವ ಜವಾಬ್ದಾರಿ ಇರುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ತನ್ನ ಮಕ್ಕಳಿಗೆ ಬೆಲ್ಟ್‌ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಮಹಿಳೆ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುವುದು ಮತ್ತು ಹೆದರಿಸುವುದು ಕಂಡುಬರುತ್ತದೆ. ಮಕ್ಕಳು ಭಯಭೀತರಾಗಿದ್ದು, ತಮ್ಮನ್ನು ಬಿಡುವಂತೆ ಬೇಡಿಕೊಳ್ಳುವುದನ್ನು ಕಾಣಬಹುದು. ಆದರೂ, ತಾಯಿ ಅಸಹಾಯಕ ಮಕ್ಕಳನ್ನು ಬೆಲ್ಟ್‌ನಿಂದ ಹೊಡೆಯುತ್ತಿರುವುದು ಕಾಣಿಸುತ್ತದೆ. ಆದರೆ ಈ ವಿಡಿಯೊ ಆಕೆಯ ಪತಿ ಮಾಡಿರುವುದಾಗಿ ತಿಳಿದುಬಂದಿದೆ. ಆದರೆ ಪತಿ … Continue reading ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೋ ಸಹಿತ ಸುದ್ದಿ