Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!
Uncategorizedದೇಶವೈರಲ್

3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!

Share
1 Min Read
SHARE

newsics.com

ಪಾಟ್ನಾ: ಬೇರೆ ಹೆಣ್ಮಕ್ಕಳ ಜೀವನ ಹಾಳು ಮಾಡ್ಬೇಡ ಎಂದು ವೈದ್ಯೆಯೊಬ್ಬರು ತನ್ನ ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆಯೊಂದು ಬಿಹಾರದಲ್ಲಿ ನಡೆದಿದೆ.

ಪ್ರಿಯಕರ ತನಗೆ ಅನ್ಯಾಯ ಮಾಡಿದ್ದರಿಂದ ನಾನು ಈ ಕ್ರಮ ಕೈಗೊಂಡಿರುವುದಾಗಿ ವಿಚಾರಣೆ ವೇಳೆ ವೈದ್ಯೆ ತಿಳಿಸಿದ್ದಾಳೆ. ಇದೀಗ ಈ ಘಟನೆಯ 2 ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ವೈರಲ್‌ ವೀಡಿಯೋದಲ್ಲಿ ವೈದ್ಯೆ, ಆತ ನನ್ನ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಮೂರು ಬಾರಿ ನಾನು ಗರ್ಭಪಾತಕ್ಕೆ ಒಳಗಾಗಬೇಕಾಯಿತು ಎಂದು ಹೇಳಿದ್ದಾಳೆ. ಅಲ್ಲದೇ ಮರ್ಮಾಂಗ ಕತ್ತರಿಸಿದ್ದು ಯಾಕೆ ಎಂದು ಕೇಳಿದಾಗ, ಅವನು ನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ. ಕೋಪದಲ್ಲಿ ಈ ಕೃತ್ಯ ಎಸಗಿದ್ದೇನೆ. ಸಾಯಿಸಬೇಕು ಎಂದು ಮಾಡಿಲ್ಲ. ಅಲ್ಲದೇ ಮುಂದೆ ಬೇರೆ ಯಾವುದೇ ಯುವತಿಗೂ ಇಂತಹ ದ್ರೋಹ ಅವನು ಎಸಗಬಾರದು ಎಂದು ನಾನು ಬಯಸುತ್ತೇನೆ ಎಂದು ಹೇಳುತ್ತಿರುವುದನ್ನು ಗಮನಿಸಬಹುದು.

ಮಣ್ಣಿನಿಂದ ಹೊರ ತೆಗೆದರೂ ಉಳಿಯದ ಪ್ರಾಣ, 7 ಗಂಟೆಗಳ ಕಾರ್ಯಾಚರಣೆಯಲ್ಲಿ ಕೊನೆಯುಸಿರೆಳೆದ ಕಾರ್ಮಿಕ

TAGGED:3 times miscarriageboyfriendcut the heartdoctorher loverlatest newsnewsicsviral news
Share This Article
Facebook Twitter Copy Link Print
Previous Article ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌
Next Article ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?