3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!
newsics.com ಪಾಟ್ನಾ: ಬೇರೆ ಹೆಣ್ಮಕ್ಕಳ ಜೀವನ ಹಾಳು ಮಾಡ್ಬೇಡ ಎಂದು ವೈದ್ಯೆಯೊಬ್ಬರು ತನ್ನ ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ಪ್ರಿಯಕರ ತನಗೆ ಅನ್ಯಾಯ ಮಾಡಿದ್ದರಿಂದ ನಾನು ಈ ಕ್ರಮ ಕೈಗೊಂಡಿರುವುದಾಗಿ ವಿಚಾರಣೆ ವೇಳೆ ವೈದ್ಯೆ ತಿಳಿಸಿದ್ದಾಳೆ. ಇದೀಗ ಈ ಘಟನೆಯ 2 ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೈರಲ್ ವೀಡಿಯೋದಲ್ಲಿ ವೈದ್ಯೆ, ಆತ ನನ್ನ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಮೂರು ಬಾರಿ ನಾನು ಗರ್ಭಪಾತಕ್ಕೆ ಒಳಗಾಗಬೇಕಾಯಿತು … Continue reading 3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!
Copy and paste this URL into your WordPress site to embed
Copy and paste this code into your site to embed