Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ
Uncategorizedವೈರಲ್

ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ

Share
1 Min Read
SHARE

newsics.com

ಉತ್ತರ ಪ್ರದೇಶ: ಹದಿನೆಂಟು ವರ್ಷಗಳ ಹಿಂದೆ ಕಳೆದುಹೋಗಿದ್ದ ತನ್ನ ಸಹೋದರನನ್ನು ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಮೂಲಕ ಪತ್ತೆ ಹಚ್ಚಿದ ಮಹಿಳೆ ಅಚ್ಚರಿಯ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಹದಿನೆಂಟು ವರ್ಷಗಳ ಹಿಂದೆ ಸಹೋದರನನ್ನು ಕಳೆದುಕೊಂಡ ಮಹಿಳೆಗೆ ಇದು ಅವಳ ಜೀವನದಲ್ಲಿ ವಾಸಿಯಾಗದ ಗಾಯದಂತೆ ಹಾಗೆ ಉಳಿದುಬಿಟ್ಟಿತ್ತು.

ಇತ್ತೀಚೆಗೆ ಒಂದು ದಿನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ ಒಂದು ದೃಶ್ಯ ಗಮನ ಸೆಳೆಯಿತು. ಆ ಯುವಕನನ್ನು ನೋಡಿದ ಹಾಗೆ ಅನಿಸಿತು. ಅವನ ಮುರಿದ ಹಲ್ಲನ್ನು ನೋಡಿದಾಗ ಅವಳಿಗೆ ತನ್ನ ಸಹೋದರನ ನೆನಪಾಯಿತು. ಇದರಿಂದ ಸಂಶಯಗೊಂಡ ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಆತನನ್ನು ಸಂಪರ್ಕಿಸಿದ್ದಾಳೆ. ಇಬ್ಬರೂ ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು. ಕೊನೆಗೆ ಅವನು ತನ್ನ ಸಹೋದರನೆಂದು ತಿಳಿದು ಖುಷಿಪಟ್ಟಿದ್ದಾಳೆ.

ಉತ್ತರ ಪ್ರದೇಶದ ಹಾಥಿಪುರ ಗ್ರಾಮದವರಾದ ರಾಜಕುಮಾರಿ ಅವರ ಸಹೋದರ ಬಾಲ ಗೋವಿಂದ್ ಅವರು ಬಾಲ್ಯದಲ್ಲಿ ಸ್ನೇಹಿತರೊಂದಿಂಗೆ ಉದ್ಯೋಗಕ್ಕಾಗಿ ಮುಂಬೈಗೆ ಹೋಗಿದ್ದರು. ಅದಾದ ಬಳಿಕ ಅವನು ತನ್ನ ಸ್ನೇಹಿತರಿಂದ ದೂರವಾಗಿ ಬೇರೆ ಕೆಲಸವನ್ನು ಪ್ರಾರಂಭಿಸಿದನು.

ಕೆಲಸಕ್ಕಾಗಿ ಬೇರೆ ಕಡೆ ಹೋಗಿದ್ದರೂ ಸಹ ತಮ್ಮ ಸಂಬಂಧಿಕರು ಮತ್ತು ಕುಟುಂಬದವರೊಂದಿಗೆ ಯಾವಾಗಲೂ ಸಂಪರ್ಕದಲ್ಲಿರುತ್ತಿದ್ದರು. ನಂತರ ಅವರೊಂದಿಗಿನ ಸಂಬಂಧ ಕ್ರಮೇಣ ದುರ್ಬಲಗೊಂಡಿತು. ಅವರ ಎಲ್ಲಾ ಸ್ನೇಹಿತರು ತಮ್ಮ ಊರಿಗೆ ಮರಳಿದರು, ಆದರೆ ಬಾಲ ಗೋವಿಂದ್ ಮುಂಬೈನಲ್ಲಿಯೇ ಇದ್ದರು.

ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌

TAGGED:A womanbroken toothInstagramlatest newsmissing brothernewsicsphotoviral news
Share This Article
Facebook Twitter Copy Link Print
Previous Article 3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!
Next Article ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?