Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು
ಕರ್ನಾಟಕಪ್ರಮುಖ

ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು

Share
1 Min Read
SHARE

newsics.com

ಕಾರವಾರ(ಉತ್ತರ ಕನ್ನಡ): ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗುರುವಾರ ನಡೆದಿದೆ

ಅಂಕೋಲಾ ತಾಲೂಕಿನ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಮೃತಪಟ್ಟವರು. ಹರೇರಾಮ್ ಗೋಪಾಲ್ ಭಟ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಗುರುವಾರ ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಈ ಬಾರಿ ಇದು ಮೊದಲ ಬಲಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 119 ಜನರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ 6,676 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಗುರುವಾರ 286 ಮಂದಿಗೆ ಡೆಂಗ್ಯೂ ಇರುವುದು ವರದಿಯಾಗಿದೆ.

ಇದನ್ನೂ ಓದಿ:

ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ

ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ

ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ

ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

TAGGED:286 people have been infected with dengue in the state todayA young man from Ankola died of dengue fever
Share This Article
Facebook Twitter Copy Link Print
Previous Article ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?
Next Article ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?