ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು

newsics.com ಕಾರವಾರ(ಉತ್ತರ ಕನ್ನಡ): ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗುರುವಾರ ನಡೆದಿದೆ ಅಂಕೋಲಾ ತಾಲೂಕಿನ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಮೃತಪಟ್ಟವರು. ಹರೇರಾಮ್ ಗೋಪಾಲ್ ಭಟ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಗುರುವಾರ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಈ ಬಾರಿ ಇದು … Continue reading ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು