‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?
newsics.com ಬೆಂಗಳೂರು: ಸದ್ಯ ಪೆನ್ಡ್ರೈವ್ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ‘ಪೆನ್ಡ್ರೈವ್’ ಶೀರ್ಷಿಕೆ ಅಡಿಯಲ್ಲೇ ಇದೀಗ ಸಿನಿಮಾ ಮೂಡಿ ಬರುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಪೆನ್ಡ್ರೈವ್ ಶೀರ್ಷಿಕೆ ಅಡಿಯಲ್ಲಿ ಸಿನಿಮಾ ಒಂದು ಬರುತ್ತಿದೆ. ಆದರೆ, ಈ ಚಿತ್ರಕ್ಕೂ ಪ್ರಜ್ವಲ್ ರೇವಣ್ಣ ಅವರ ಕಥೆಗೂ ಯಾವುದೇ ಲಿಂಕ್ ಇಲ್ಲ ಎಂಬುದನ್ನು ಹೇಳಿದ್ದಾರೆ. ಪೆನ್ಡ್ರೈವ್’ ಚಿತ್ರವನ್ನು ಲಯನ್ ಆರ್. ವೆಂಕಟೇಶ್ ಮತ್ತು … Continue reading ‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?
Copy and paste this URL into your WordPress site to embed
Copy and paste this code into your site to embed