Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ
Uncategorized

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

Share
1 Min Read
SHARE

newsics.com

ಬೆಂಗಳೂರು: ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು.

ಜನಸಂದಣಿಯಿರುವ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಈಗ ಮುಗಿದಿದ್ದು, ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಯಾವ ಕಾರಣಕ್ಕೆ ಮಾರಾಟ ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.

ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!

TAGGED:bharat ricecentral governmenthas been temporarily stoppedlatest newsloksabhe electionnewsics
Share This Article
Facebook Twitter Copy Link Print
Previous Article ಇನ್ಸ್ಟಾಗ್ರಾಮ್‌ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ
Next Article ದಿಲ್ಲಿಯಲ್ಲಿ ಟೀಂ ಇಂಡಿಯಾಗೆ ಅದ್ಧೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ, ಇಂದು ಸಂಜೆ ಮುಂಬೈನಲ್ಲಿ ಭಾರೀ ರೋಡ್ ಶೋ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?