ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

newsics.com ಬೆಂಗಳೂರು: ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನಸಂದಣಿಯಿರುವ ಹೆಚ್ಚಿನ ಜಾಗಗಳಲ್ಲಿ … Continue reading ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ