ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

newsics.com ನವದೆಹಲಿ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆಯೇ ಬೆಂಗಳೂರಿನ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಜೂನ್ 6ರಂದು ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾ ಅವರ ಕಪಾಳಕ್ಕೆ ಹೊಡೆದಿದ್ದ ಘಟನೆ ನಂತರ ಕೌರ್ ಅವರನ್ನು ಕೇಂದ್ರ ಸಶಸ್ತ್ರ ಪೊಲೀಸ್ … Continue reading ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್