Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಾಲಕನ ಹೆಸರು ‘ಯಮರಾಜ’: ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!
ದೇಶವೈರಲ್

ಚಾಲಕನ ಹೆಸರು ‘ಯಮರಾಜ’: ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

Share
1 Min Read
SHARE

newsics.com

ಬೆಂಗಳೂರು: ಕ್ಯಾಬ್ ಡ್ರೈವರ್ ಹೆಸರು ತಿಳಿದು ವ್ಯಕ್ತಿಯೊಬ್ಬ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದು, ಈ ತಮಾಷೆಯ ಕಾರಣದಿಂದ ಈ ಸುದ್ದಿ ಸಖತ್ ವೈರಲ್ ಆಗಿದೆ.

ವೈರಲ್ ಪೋಸ್ಟ್ ಅನ್ನು @timepassstruggler ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಓಲಾದಿಂದ ಬಂದ ಸಂದೇಶದ ಸ್ಕ್ರೀನ್‍ಶಾಟ್ ಆಗಿದೆ.

ಅದರಲ್ಲಿ “ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ” ಎಂದು ಬರೆಯಲಾಗಿತ್ತು. ಈ ಬಗ್ಗೆ ನೀಡಿದ ವಿವರಣೆಯಲ್ಲಿ ಕರ್ನಾಟಕದಲ್ಲಿ ಯಾರೋ ಒಬ್ಬರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆದರೆ ಚಾಲಕನ ಹೆಸರು ‘ಯಮರಾಜʼ ಎಂದು ನೋಡಿದ ನಂತರ ಅದನ್ನು ರದ್ದುಗೊಳಿಸಿದರು ಎನ್ನಲಾಗಿದೆ.

ಹಿಂದೂ ಧರ್ಮದ ಪ್ರಕಾರ, ಯಮರಾಜನು ಸಾವಿನ ದೇವರು. ಆತ ಬಂದಿದ್ದಾನೆ ಎಂದರೆ ಸಾವು ನಮ್ಮ ಹತ್ತಿರದಲ್ಲಿದೆ ಎಂಬ ನಂಬಿಕೆ ನಮ್ಮಲಿದೆ. ಆದ್ದರಿಂದ, ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ ಎಂದು ಬರೆದ ಮೆಸೇಜ್ ನೋಡಿ ಗ್ರಾಹಕರು ಹೆದರಿ ಕ್ಯಾಬ್ ಬುಕ್ಕಿಂಗ್ ಅನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿಸುವ ಮೂಲಕ ಆಶ್ವರ್ಯವನ್ನುಂಟುಮಾಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ

ಮುಂಬೈನಲ್ಲಿ ಟೀಂ ಇಂಡಿಯಾಗೆ ವಾಟರ್ ಸೆಲ್ಯೂಟ್, ವಿಶಿಷ್ಟ ಗೌರವ, ಮಳೆಯಲ್ಲೂ ಕಿಕ್ಕಿರಿದ ಅಭಿಮಾನಿಗಳು, ಭಾರೀ ಟ್ರಾಫಿಕ್ ಜಾಮ್, ವಿಡಿಯೋ ನೋಡಿ

ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

Share This Article
Facebook Twitter Copy Link Print
Previous Article ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!
Next Article ನಾಳೆ (ಜು.5) ಧ್ರುವ ಯೋಗ, ಸರ್ವಾರ್ಥ ಸಿದ್ಧಿಯೋಗ; ಈ ಐದು ರಾಶಿಯವರಿಗೆ ಅದೃಷ್ಟದ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?