Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರ್ಷಾಂತ್ಯಕ್ಕೆ ಜಿ-1 ಮಾನವರಹಿತ ಮಿಷನ್ ಉಡಾವಣೆಗೆ ಸಿದ್ಧ: ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಮಾಹಿತಿ
ದೇಶ

ವರ್ಷಾಂತ್ಯಕ್ಕೆ ಜಿ-1 ಮಾನವರಹಿತ ಮಿಷನ್ ಉಡಾವಣೆಗೆ ಸಿದ್ಧ: ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಮಾಹಿತಿ

Share
1 Min Read
SHARE

newsics.com
ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯ ಪ್ರದರ್ಶಿಸುವ ಗುರಿ ಹೊಂದಿರುವ ಗಗನ್‌ಯಾನ್ ಮಿಷನ್ ಈಗ ಒಂದೆರಡು ವರ್ಷಗಳಿಂದ ಕಾರ್ಯನಿರತವಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನವನ್ನು ಆಚರಿಸುವ ಕಾರ್ಯಕ್ರಮ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿ-1 ಮಾನವರಹಿತ ಮಿಷನ್ ಈ ವರ್ಷದ ಅಂತ್ಯದ ವೇಳೆಗೆ ಉಡಾವಣೆಗೆ ಸಿದ್ಧವಾಗುತ್ತಿದೆ. ಸಿಬ್ಬಂದಿ ಮಾಡ್ಯೂಲ್ ತಯಾರಿಯಲ್ಲಿದೆ ಎಂದಿದ್ದಾರೆ.

ಈ ವರ್ಷ, ನಾಲ್ಕು ಪ್ರಯೋಗಗಳು ಪ್ರಾಯೋಗಿಕ ಹಂತದಲ್ಲಿವೆ. ಉಪ ಮಾಡ್ಯೂಲ್ ಕಳುಹಿಸಿ, ಕೆಲವು ದಿನಗಳ ಕಾಲ ಕಕ್ಷೆಯಲ್ಲಿ ಇರಿಸಿ ಡಿಸೆಂಬರ್ ನಲ್ಲಿ ಭೂಮಿಗೆ ತರುವ ಯೋಜನೆಯಿದೆ ಎಂದರು.

ಸುನಿತಾ ವಿಲಿಯಮ್ಸ್ ಮತ್ತು ಬೋಯಿಂಗ್ ಸ್ಟಾರ್‌ಲೈನರ್ ಅವರ ಗಗನಯಾನದ ಅಸಮರ್ಪಕತೆ ಬಗ್ಗೆ ಮಾತನಾಡಿದ ಅವರು, ಹೀಲಿಯಂ ಮತ್ತು ಥ್ರಸ್ಟ್ ಸಮಸ್ಯೆಗಳಿಂದಾಗಿ ಬಾಹ್ಯಾಕಾಶದಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ನಾವು ಗಗನ್ಯಾನ್ ಮಿಷನ್ ಪ್ರಾರಂಭಿಸಿದಾಗ ಮತ್ತು ಸಿಬ್ಬಂದಿ ಮಾಡ್ಯೂಲ್ ಕಳುಹಿಸಿದಾಗ ಯಾವುದೇ ಅನಿಶ್ಚಿತತೆಗಳಿರಲಿಲ್ಲ ಎಂದು ತಿಳಿಸಿದರು.

ಭೂಮಿಯ ನೈಸರ್ಗಿಕ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡಲು ನಾಸಾ-ಇಸ್ರೋದ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಆಗಸ್ಟ್ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್ ಆರಂಭದಲ್ಲಿ ಉಡಾವಣೆಯಾಗಲಿದೆ, ಅದಕ್ಕೆ ರಾಕೆಟ್ ಸಿದ್ಧವಾಗಿದೆ ಎಂದು ಸೋಮನಾಥ್ ಮಾಹಿತಿ ನೀಡಿದರು.

ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು

ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

TAGGED:G-1 unmanned mission ready for launch the end of the year ISRO President Dr. Somnath newsics
Share This Article
Facebook Twitter Copy Link Print
Previous Article ವಿಳಂಬವಾಗಿದ್ದಕ್ಕೆ ಇಂಡಿಗೋ ಫ್ಲೈಟ್‌ನಲ್ಲೇ ಡ್ಯಾನ್ಸ್ ಮಾಡಿದ ಮಹಿಳೆ!
Next Article ಪ್ರಧಾನಿ‌ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?