Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಚತುರ್ದಶಿ, ಗುರುವಾರ, 4-7-2024
ಈ ದಿನಪಂಚಾಂಗ

ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಚತುರ್ದಶಿ, ಗುರುವಾರ, 4-7-2024

Share
4 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

4 ಜುಲೈ 2024, ಗುರುವಾರ

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ದಿನಾಂಕ – 04/07/2024
ತಿಂಗಳು – ಜುಲೈ
ಬಣ್ಣ – ಹಸಿರು
ವಾರ – ಗುರುವಾರ

ತಿಥಿ – ಚತುರ್ದಶಿ 28:57:18*
ಪಕ್ಷ – ಕೃಷ್ಣ
ನಕ್ಷತ್ರ – ಮೃಗಶಿರ 27:53:33*
ಯೋಗ – ಗಂಡ 06:58:16
ಯೋಗ – ವೃದ್ಧಿ 29:12:37*
ಕರಣ – ವಿಷ್ಟಿ (ಭದ್ರ) 17:22:35
ಕರಣ – ಶಕುನಿ 28:57:18*

ತಿಂಗಳು (ಅಮಾವಾಸ್ಯಾಂತ್ಯ) ಜ್ಯೇಷ್ಠ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ- ವೃಷಭ till 15:57:13
ಚಂದ್ರ ರಾಶಿ- ಮಿಥುನ from 15:57:13
ಸೂರ್ಯ ರಾಶಿ- ಮಿಥುನ
ಋತು- ಗ್ರೀಷ್ಮ
ಅಯನ- ಉತ್ತರಾಯಣ

ಸೂರ್ಯೋದಯ 05:59:18
ಸೂರ್ಯಾಸ್ತ 18:48:58
ಹಗಲಿನ ಅವಧಿ 12:49:39
ರಾತ್ರಿಯ ಅವಧಿ 11:10:36
ಚಂದ್ರಾಸ್ತ 17:33:49
ಚಂದ್ರೋದಯ 29:04:03*

ರಾಹು ಕಾಲ 14:00 – 15:37 ಅಶುಭ
ಯಮಘಂಡ ಕಾಲ 05:59 – 07:36 ಅಶುಭ
ಗುಳಿಕ ಕಾಲ 09:12 – 10:48
ಅಭಿಜಿತ್ 11:58 – 12:50 ಶುಭ
ದುರ್ಮುಹೂರ್ತ 10:16 – 11:07 ಅಶುಭ
ದುರ್ಮುಹೂರ್ತ 15:24 – 16:15 ಅಶುಭ

—

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

—

ಈ ದಿನದ ಮಾತು

ಯಸ್ಯ ಮಿತ್ರೇಣ ಸಂಭಾಷಾ
ಯಸ್ಯ ಮಿತ್ರೇಣ ಸಂಸ್ಥಿತಿಃ|
ಯಸ್ಯ ಮಿತ್ರೇಣ ಸಂಲಾಪಃ
ತತೋ ನಾಸ್ತೀಹ ಪುಣ್ಯವಾನ್॥

ಯಾರು ತನ್ನ ಗೆಳೆಯರ ಜೊತೆ ಭಾವನೆಗಳನ್ನು ಹಂಚಿಕೊಳ್ಳುತ್ತಾನೋ; ಯಾರು ಗೆಳೆಯರ ಜೊತೆಯಲ್ಲಿಯೇ ಇರುತ್ತಾನೋ; ಯಾರು ತನ್ನ ಗೆಳೆಯರೊಂದಿಗೆ ಪರಸ್ಪರ ಪ್ರೀತಿಪೂರ್ವಕ ಮಾತುಗಳನ್ನು ಆಡುತ್ತಾನೋ; ಆತನಿಗಿಂತ ಪುಣ್ಯವಂತನು ಬೇರೆ ಇಲ್ಲ.

—

ಇಂದಿನ ಇತಿಹಾಸ
ಜುಲೈ 4

ಅಮೆರಿಕದ ಸ್ವಾತಂತ್ರ್ಯ ದಿನಾಚರಣೆ: ಯುನೈಟೆಡ್ ಸ್ಟೇಟ್ಸ್ ಜುಲೈ 04, 1776 ರಂದು ಬ್ರಿಟಿಷ್ ಆಡಳಿತದಿಂದ ಸ್ವಾತಂತ್ರ್ಯ ಗಳಿಸಿತು.

***
ಗುಲ್ಜಾರಿ ಲಾಲ್ ನಂದಾ: ಜುಲೈ 04, 1898 ರಂದು ಜನಿಸಿದರು. ಎರಡು ಬಾರಿ ಭಾರತದ ಹಂಗಾಮಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಜವಾಹರಲಾಲ್ ನೆಹರುರವರು 1964ರಲ್ಲಿ ನಿಧನರಾದಾಗ ಹಂಗಾಮಿಯಾಗಿ ಗುಲ್ಜಾರಿ ಲಾಲ್ ನಂದಾ ಪ್ರಧಾನಿಯಾಗಿದ್ದರು. ಮತ್ತೊಮ್ಮೆ ಲಾಲ್ ಬಹಾದೂರ್ ಶಾಸ್ತ್ರಿ 1966ರಲ್ಲಿ ನಿಧನರಾದಾಗ ಹಂಗಾಮಿ ಪ್ರಧಾನಿಗಳಾಗಿದ್ದರು. ಗುಲ್ಜಾರಿ ಲಾಲ್ ನಂದಾ ಭಾರತ ರತ್ನ ಪ್ರಶಸ್ತಿ ವಿಜೇತರು. ಗುಲ್ಜಾರಿಲಾಲ್ ನಂದಾ ಇವರು ಮಹಾತ್ಮ ಗಾಂಧೀಜಿಯವರ ತತ್ವಗಳ ಅನುಯಾಯಿಗಳಾಗಿದ್ದರು. 1998ರ ಜನವರಿಯಲ್ಲಿ ಗುಲ್ಜಾರಿಲಾಲ್ ನಂದಾ ನಿಧನರಾದರು.

***
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ): ಜುಲೈ 04, 1902 ರಂದು ನಿಧನರಾದರು. ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12ರಂದು ರಾಷ್ಟ್ರೀಯ ‘ಯುವದಿನ’ವೆಂದು ಆಚರಿಸಲಾಗುತ್ತದೆ.

***
ಖ್ಯಾತ ಸಾಹಿತಿ ಸಿದ್ಧವನಹಳ್ಳಿ ಕೃಷ್ಣಶರ್ಮ: ಕೃಷ್ಣಶರ್ಮರು ಹುಟ್ಟಿದ್ದು 1904 ರ ಜುಲೈ 04 ರಂದು ಚಿತ್ರದುರ್ಗ ತಾಲ್ಲೂಕಿನ ಸಿದ್ಧವನ ಹಳ್ಳಿಯಲ್ಲಿ. ಗಾಂಧಿ ವಿಚಾರವಾದಿಗಳಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ವಾಗ್ಮಿಗಳಾಗಿ, ಲೇಖಕರಾಗಿ, ಸಹಕಾರಿ ಕ್ಷೇತ್ರದ ಹರಿಕಾರರಾಗಿ ಮತ್ತು ಶ್ರೇಷ್ಠ ಪತ್ರಕರ್ತರಾಗಿ ಕನ್ನಡ ನಾಡಿನಲ್ಲಿ ಮಹಾನ್ ಸೇವೆ ಸಲ್ಲಿಸಿದವರಾಗಿದ್ದಾರೆ.

***
ಮೇರಿ ಕ್ಯೂರಿ: ಜುಲೈ 04, 1934 ರಂದು ನಿಧನರಾದರು. ಯುರೇನಿಯಂ ಅದಿರನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವಿಜ್ಞಾನಿ. ಇವರು ಪೋಲ್ಯಾಂಡಿನ ಖ್ಯಾತ ಮಹಿಳಾ ವಿಜ್ಞಾನಿ. 1867ರಲ್ಲಿ ಪೋಲ್ಯಾಂಡಿನ ವಾರ್ಸಾದಲ್ಲಿ ಇವರು ಜನಿಸಿದರು. ಸಾಮಾನ್ಯ ರೂಪದಲ್ಲಿ ಸಿಗುವಂತ ಯುರೇನಿಯಂ ಅದಿರಿನಲ್ಲಿ ಇನ್ನೊಂದು ವಿಕಿರಣ ಧಾತು ಇರಬೇಕೆಂದು ಕಂಡುಹಿಡಿದರು. ಇವರು ರೇಡಿಯಂ ಹಾಗೂ ಪೊಲೋನಿಯಂ ಎಂಬ ಎರಡು ಮೂಲಧಾತುಗಳನ್ನ ಕಂಡುಹಿಡಿದರು. 1903ರಲ್ಲಿ ರೇಡಿಯಂ ಅನ್ನು ಪ್ರತ್ಯೇಕಿಸಲು ಕ್ಯೂರಿ ದಂಪತಿಗಳು ಹಾಗೂ ಫ್ರೆಂಚ್ ಭೌತವಿಜ್ಞಾನಿ ಬೇಕೆರಲ್ ಭೌತವಿಜ್ಞಾನದ ನೋಬಲ್ ಪ್ರಶಸ್ತಿಯನ್ನ ಹಂಚಿಕೊಂಡರು. 1911ರಲ್ಲಿ ಮೇರಿ ಕ್ಯೂರಿ ರಸಾಯನ ಶಾಸ್ತ್ರ ವಿಭಾಗದಲ್ಲಿ ನೋಬಲ್ ಪ್ರಶಸ್ತಿ ಪಡೆದರು. ನೋಬಲ್ ಪ್ರಶಸ್ತಿ ಪಡೆದ ಮೊದಲ ಮಹಿಳಾ ವಿಜ್ಞಾನಿ ಎಂಬ ಹೆಗ್ಗಳಿಕೆ ಇವರದು. ಇವರು ಪ್ಯಾರಿಸ್ ವಿಶ್ವವಿದ್ಯಾಲಯದ ಪ್ರಥಮ ಮಹಿಳಾ ಪ್ರಾಧ್ಯಾಪಕಿ.

***

ನಾಳೆಯ ಪಂಚಾಂಗ

ವೃಷಭ- ದೂರ ಪ್ರಯಾಣದಲ್ಲಿ ಜಾಗ್ರತೆ, ಕುಂಭ- ವ್ಯಾಪಾರ ವ್ಯವಹಾರ ಉತ್ತಮ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

TAGGED:Good Morning Krodhi Samvatsara Jyeshtha Masa Krishna Paksha Chaturdashi Thursday 4-7-2024 newsics
Share This Article
Facebook Twitter Copy Link Print
Previous Article ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್
Next Article ವೃಷಭ- ದೂರ ಪ್ರಯಾಣದಲ್ಲಿ ಜಾಗ್ರತೆ, ಕುಂಭ- ವ್ಯಾಪಾರ ವ್ಯವಹಾರ ಉತ್ತಮ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?