Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಿಲ್ಲಿಯಲ್ಲಿ ಟೀಂ ಇಂಡಿಯಾಗೆ ಅದ್ಧೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ, ಇಂದು ಸಂಜೆ ಮುಂಬೈನಲ್ಲಿ ಭಾರೀ ರೋಡ್ ಶೋ
ದೇಶ

ದಿಲ್ಲಿಯಲ್ಲಿ ಟೀಂ ಇಂಡಿಯಾಗೆ ಅದ್ಧೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ, ಇಂದು ಸಂಜೆ ಮುಂಬೈನಲ್ಲಿ ಭಾರೀ ರೋಡ್ ಶೋ

Share
1 Min Read
SHARE

newsics.com
ನವದೆಹಲಿ: ಟಿ20 ವಿಶ್ವ ಚಾಂಪಿಯನ್ ಟೀಂ ಇಂಡಿಯಾ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದು, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದೆ.

ಗುರುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.

ಬಿಸಿಸಿಐ ವ್ಯವಸ್ಥೆ ಮಾಡಿದ್ದ ಏರ್ ಇಂಡಿಯಾ ಚಾರ್ಟರ್ಡ್ ಫ್ಲೈಟ್ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿ ಹಾಗೂ ಕುಟುಂಬಸ್ಥರು ಬಾರ್ಬಡೋಸ್ನಿಂದ ದೆಹಲಿಯ ಇಂದಿರಾ ಗಾಂಧಿ ಇಂಟರ್ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್ಪೋರ್ಟ್ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೀಗ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಗುರುವಾರ ಸಂಜೆ 5 ಗಂಟೆಗೆ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದಾರೆ.

ಈ ರೋಡ್ ಶೋನ ಬಳಿಕ ವಾಂಖೆಡೆ ಕ್ರೀಡಾಂಗಣಕ್ಕೆ ವಿಜಯೋತ್ಸವ ಆಚರಿಸಲಿದ್ದಾರೆ. ಇದೇ ವೇಳೆ ವಿಶ್ವ ಚಾಂಪಿಯನ್ನರಿಗೆ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ‌

.
ವಿಶ್ವಕಪ್ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿತ್ತು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು.

Huge crowds of ICT fans gathered at Delhi Airport to welcome Team India#AIC24WC #IndianCricketTeam pic.twitter.com/cvJzohQDt6

— Ganpat Teli (@gateposts_) July 4, 2024

Live Scenes from New Delhi Airport 😍🔥#IndianCricketTeampic.twitter.com/K1KOb6d15C

— Virat Kohli Fan Club (@Trend_VKohli) July 4, 2024

ವೃಷಭ- ದೂರ ಪ್ರಯಾಣದಲ್ಲಿ ಜಾಗ್ರತೆ, ಕುಂಭ- ವ್ಯಾಪಾರ ವ್ಯವಹಾರ ಉತ್ತಮ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

ಬಿಜೆಪಿ ಹಿರಿಯ ನಾಯಕ ಎಲ್‌‌‌‌. ಕೆ. ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

TAGGED:Grand welcome for Team Indiamassive road show in Mumbai this eveningvisit by Prime Minister Modi
Share This Article
Facebook Twitter Copy Link Print
Previous Article ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ
Next Article ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?