ದಿಲ್ಲಿಯಲ್ಲಿ ಟೀಂ ಇಂಡಿಯಾಗೆ ಅದ್ಧೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ, ಇಂದು ಸಂಜೆ ಮುಂಬೈನಲ್ಲಿ ಭಾರೀ ರೋಡ್ ಶೋ

newsics.com ನವದೆಹಲಿ: ಟಿ20 ವಿಶ್ವ ಚಾಂಪಿಯನ್ ಟೀಂ ಇಂಡಿಯಾ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದು, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದೆ. ಗುರುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ್ದ ಏರ್ ಇಂಡಿಯಾ ಚಾರ್ಟರ್ಡ್ ಫ್ಲೈಟ್ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿ ಹಾಗೂ ಕುಟುಂಬಸ್ಥರು ಬಾರ್ಬಡೋಸ್ನಿಂದ ದೆಹಲಿಯ ಇಂದಿರಾ ಗಾಂಧಿ ಇಂಟರ್ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಭಾರತ ತಂಡವು … Continue reading ದಿಲ್ಲಿಯಲ್ಲಿ ಟೀಂ ಇಂಡಿಯಾಗೆ ಅದ್ಧೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ, ಇಂದು ಸಂಜೆ ಮುಂಬೈನಲ್ಲಿ ಭಾರೀ ರೋಡ್ ಶೋ