ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ

newsics.com ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಅವಘಡಗಳಲ್ಲಿ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಭಾರೀ‌ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು,‌ ಕುಂದಾಪುರ, ಬ್ರಹ್ಮಾವರ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಜುಲೈ 5 ಶುಕ್ರವಾರ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕುಗಳ ಶಾಲಾ- … Continue reading ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ