ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

newsics.com ಇಟವಾ(ಉತ್ತರ ಪ್ರದೇಶ): ನವವಿವಾಹಿತನೊಬ್ಬ ತನ್ನ ಮೊದಲ ರಾತ್ರಿಯ ದಿನದಂದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿ ಗಂಡನ ಮನೆಗೆ ಬಂದ ಕೆಲವೇ ಸಮಯದಲ್ಲಿ ಪತಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸ ಬದುಕಿನ ಆಸೆಯಲ್ಲಿ ಗಂಡನ ಮನೆಗೆ ಬಂದಿದ್ದ ಪತ್ನಿ, ಕೋಣೆಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಟವಾ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯ ಉಶ್ರಾಹರ್‌ ಪ್ರದೇಶದಲ್ಲಿ … Continue reading ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್