ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಹಲವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು. ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ ಪತ್ನಿ ಪವಿತ್ರಾ … Continue reading ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ