Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ
ಕರ್ನಾಟಕಪ್ರಮುಖ

ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ

Share
1 Min Read
SHARE

newsics.com

ಉಡುಪಿ: ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡದ ಮಣ್ಣು ಕುಸಿದು ಮಹಿಳೆಯೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಗುರುವಾರ ನಡೆದಿದೆ.

ಅಂಬಾ(55) ಮೃತ ಮಹಿಳೆ. ಹಳ್ಳಿಬೇರು ನಿವಾಸಿಯಾಗಿರುವ ಮೃತ ಮಹಿಳೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೂಲಿ ಕೆಲಸ ಮುಗಿಸಿ ಮನೆಯಲ್ಲಿದ್ದ ವೇಳೆ ಏಕಾಏಕಿ ಗುಡ್ಡದ ಮಣ್ಣು ಕುಸಿದಿದ್ದರಿಂದ ಮಣ್ಣಿನ ರಾಶಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟರು. ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ನಡುವೆ, ಉತ್ತರ ಕನ್ನಡ, ಕುಮಟಾ, ಅಂಕೋಲಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಎನ್‌ಡಿಆರ್‌ಎಫ್(NDRF) ತಂಡ ರವಾನಿಸಲಾಗಿದೆ.

ತಲಾ 35 ಜನರಿರುವ ಎರಡು ತಂಡ ರಚನೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ವ್ಯಾಪ್ತಿಗೆ ರವಾನಿಸಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಇಳಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

ನಾಳೆ (ಜು.5) ಧ್ರುವ ಯೋಗ, ಸರ್ವಾರ್ಥ ಸಿದ್ಧಿಯೋಗ; ಈ ಐದು ರಾಶಿಯವರಿಗೆ ಅದೃಷ್ಟದ ದಿನ

ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

TAGGED:Incessant rain: Hill collapses in UdupiNDRF team to Uttara Kannadawoman dies
Share This Article
Facebook Twitter Copy Link Print
Previous Article ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್
Next Article ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?