ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ

newsics.com ಉಡುಪಿ: ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡದ ಮಣ್ಣು ಕುಸಿದು ಮಹಿಳೆಯೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಗುರುವಾರ ನಡೆದಿದೆ. ಅಂಬಾ(55) ಮೃತ ಮಹಿಳೆ. ಹಳ್ಳಿಬೇರು ನಿವಾಸಿಯಾಗಿರುವ ಮೃತ ಮಹಿಳೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೂಲಿ ಕೆಲಸ ಮುಗಿಸಿ ಮನೆಯಲ್ಲಿದ್ದ ವೇಳೆ ಏಕಾಏಕಿ ಗುಡ್ಡದ ಮಣ್ಣು ಕುಸಿದಿದ್ದರಿಂದ ಮಣ್ಣಿನ ರಾಶಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟರು. ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ನಡುವೆ, … Continue reading ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ