Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ
ಕರ್ನಾಟಕ

ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ಪರಪ್ಪನ ಅಗ್ರಹಾರ ಮತ್ತು ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

TAGGED:Judicial custody extended till July 18 for DarshanPavitra Gowda team
Share This Article
Facebook Twitter Copy Link Print
Previous Article ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ
Next Article ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?