ದರ್ಶನ್, ಪವಿತ್ರಾ ಗೌಡ ಟೀಮ್ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ … Continue reading ದರ್ಶನ್, ಪವಿತ್ರಾ ಗೌಡ ಟೀಮ್ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed