ಮಗನ ಮದುವೆ: ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ ಮುಕೇಶ್‌ ಅಂಬಾನಿ

newsics.com ನವದೆಹಲಿ: ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಕ್ಕೆ ದಿನಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಹಾಗಾಗಿ, ಗುರುವಾರ (ಜುಲೈ 4) ಮುಕೇಶ್‌ ಅಂಬಾನಿ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ, ಮಗನ ಮದುವೆಗೆ ಆಹ್ವಾನಿಸಿದ್ದಾರೆ. ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್‌ ಅಂಬಾನಿ ಅವರು … Continue reading ಮಗನ ಮದುವೆ: ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ ಮುಕೇಶ್‌ ಅಂಬಾನಿ