ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!

newsics.com ಇಂದೋರ್: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿಯ ಹುಡುಗನೋರ್ವ ಜೀವ ಉಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.. ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಮಧ್ಯಪ್ರದೇಶದ ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗುದ್ದು, … Continue reading ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!