Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ಸುಂದರಿ, ಹಾಟ್ ಬ್ಯೂಟಿ ಲುಕ್‌ಗೆ ಫ್ಯಾನ್ಸ್ ಫಿದಾ..
ಮನರಂಜನೆ

ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ಸುಂದರಿ, ಹಾಟ್ ಬ್ಯೂಟಿ ಲುಕ್‌ಗೆ ಫ್ಯಾನ್ಸ್ ಫಿದಾ..

Share
1 Min Read
SHARE

newsics.com

ಮುಂಬೈ: ಹಿಂದಿ ಬಿಗ್‌ಬಾಸ್ ಒಟಿಟಿ 3ನೇ ಅವೃತ್ತಿಯಲ್ಲಿ ಮಿಂಚುತ್ತಿರುವ ಪೌಲೊಮಿ ದಾಸ್ ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ವಿಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಬಿಗ್ ಬಾಸ್ ಸುಂದರಿ ಪೋಸ್ಟ್ ಗೆ ನೆಟ್ಟಿಗರು ಭರ್ಜರಿ ಕಮೆಂಟ್ ಮಾಡಿದ್ದಾರೆ.

ಬಂಗಾಳ ಮೂಲದ ಸುಂದರಿ ಪೌಲೊಮಿ ದೊಡ್ಡ ಮನೆಯೊಳಗೆ ಆಟದ ಮೂಲಕವೂ ಗಮನಸೆಳೆದಿದ್ದಾರೆ. ಬಿಗ್ ಬಾಸ್ ಮೂಲಕ ಪೌಲೊಮಿ ದಾಸ್ ಈಗಾಗಲೇ ಜನಪ್ರಿಯರಾಗಿದ್ದಾರೆ. ಇತರ ಸ್ಪರ್ಧಿಗಳ ಜೊತೆಗಿನ ಸ್ನೇಹ, ಪ್ರೀತಿ, ಜಗಳ, ಕಿತ್ತಾಟಗಳಲ್ಲೂ ಪೌಲೊಮಿ ದಾಸ್ ಹೆಸರು ಮುಂಚೂಣಿಯಲ್ಲಿದೆ.

ಪೌಲೊಮಿ ದಾಸ್ ಎಲಿಮಿನೇಶನ್ ಬೆನ್ನಲ್ಲೇ ಬೆಂಕಿ ಬ್ಯೂಟಿ ಪೌಲೊಮಿ ದಾಸ್ ವಿಡಿಯೋ ವೈರಲ್ ಆಗಿದೆ.

ಬಿಗ್ ಬಾಸ್ ಒಟಿಟಿ 3 ವೇದಿಕೆಗೆ ಆಗಮಿಸುವ ಮುನ್ನ ಬಿಕಿನಿ ವಿಡಿಯೋವನ್ನು ಖುದ್ದು ಪೌಲೊಮಿ ಹಂಚಿಕೊಂಡಿದ್ದರು. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ನೀಲಿ ಬಣ್ಣದ ಬಿಕಿನಿಯಲ್ಲಿ ಕಂಗೊಳಿಸಿರುವ ಪೌಲೊಮಿ, ಕನ್ನಡಿ ಮುಂದ ಖುದ್ದು ದೃಶ್ಯ ಚಿತ್ರೀಕರಿಸಿದ್ದಾರೆ.

ಉಳಿದ ಸ್ಪರ್ಧಿಗಳ ಪೈಕಿ ಕಡಿಮೆ‌ ಓಟ್‌ ಪಡೆದು ಪೌಲೊಮಿ ಎಲಿಮಿನೇಶನ್ ಆಗಿದ್ದು, ಇದು ಬಿಗ್ ಬಾಸ್ ಒಟಿಟಿ 3 ಆಟದಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 12 ದಿನಗಳ ಕಾಲ ಪೌಲೊಮಿ ದಾಸ್ ಬಿಸ್ ಮನೆಯಲ್ಲಿದ್ದರೂ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಇದೇ ವೇಳೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಇಷ್ಟೇ ಅಲ್ಲ ತಮ್ಮ ಸಂದೇಶದಲ್ಲಿ ಕೆಲವರ ಬಂಡವಾಳ ಬಯಲು ಮಾಡುವುದಾಗಿ ಖಡಕ್ ಸೂಚನೆ ನೀಡಿದ್ದಾರೆ.

‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ಹೇಳಬಹುದು!

Share This Article
Facebook Twitter Copy Link Print
Previous Article ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ
Next Article ಮಗನ ಮದುವೆ: ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ ಮುಕೇಶ್‌ ಅಂಬಾನಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?