ಲೆಹೆಂಗಾ ತೊಟ್ಟು ಹಾಟ್ ಲುಕ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

newsics.com ಬೆಂಗಳೂರು: ಸ್ಯಾಂಡಲ್‌ವುಡ್‌ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹೊಸ ಲುಕ್ ಅಲ್ಲಿ ಹೊಳೆಯುತ್ತಿದ್ದಾರೆ. ಮೋಹಕ ನೋಟ, ಮಾದಕ ಹೊಳಿಪಿನೊಂದಿಗೆ ನೆಟ್ಟಿಗರ ಕಣ್ಮನ ಸೆಳೆಯುತ್ತಿದ್ದಾರೆ. ಬೆಂಗಳೂರು ಫ್ಯಾಷನ್‌ ವೀಕ್‌ನಲ್ಲಿ ಭಾಗವಹಿಸಿದ್ದ ರಾಗಿಣಿ ದ್ವಿವೇದಿ, ಹಳದಿ ಟ್ರೆಡಿಷನಲ್‌ ಔಟ್‌ಫಿಟ್‌ ಧರಿಸಿ ಕಾಣಿಸಿಕೊಂಡಿದ್ದು, ಫೋಟೊಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯೆಲ್ಲೋ ಲೆಹೆಂಗಾ ಡ್ರೆಸ್‌ನಲ್ಲಿ ರಾಗಿಣಿ ದ್ವಿವೇದಿ ಮಿಂಚಿದ್ದು, ಅವರ ಕರ್ಲಿ ಹೇರ್, ಕಿವಿಯೋಲೆ, ನೆಕ್ಲೇಸ್ ಸಖತ್ ಹೈಲೈಟ್ ಆಗಿತ್ತು. ಅಲ್ಲದೇ ಅವರ ಮಾದಕ ಲುಕ್ ಪಡ್ಡೆಹೈಕ್ಳ ನಿದ್ದೆಗೆಡಿಸಿರುವುದಂತೂ ಸುಳ್ಳಲ್ಲ. … Continue reading ಲೆಹೆಂಗಾ ತೊಟ್ಟು ಹಾಟ್ ಲುಕ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ