Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ
ಕರ್ನಾಟಕ

ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ

Share
1 Min Read
SHARE

newsics.com

ಕೋಲಾರ: ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ಗುರುವಾರ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ವೇಳೆ ಕ್ಯಾನ್ಸರ್ ಕಾರಕ ಬಣ್ಣ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು.

ಅಲ್ಲದೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ.

ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಕಸದ ಲಾರಿಗೆ ತುಂಬಿಸಿದ್ದಾರೆ.

ಇತ್ತೀಚೆಗಷ್ಟೇ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಜೂರಿ, ಕಬಾಬ್‌ ಸೆಂಟರ್‌ಗಳ ಮೇಲೆ‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವುಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಪದಾರ್ಥಗಳನ್ನು ಬ್ಯಾನ್ ಮಾಡಿದ್ದರು. ಕಲರ್‌‌ ಬಳಸುವ ಎಲ್ಲಾ ಗೋಬಿ ಮಂಚೂರಿ, ಕಬಾಬ್ ಸೆಂಟರ್‌ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ

ಪ್ರಧಾನಿ‌ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

TAGGED:Raid on sweet shops: Sweets with carcinogenic colors seized
Share This Article
Facebook Twitter Copy Link Print
Previous Article ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ
Next Article ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?