ಸ್ವೀಟ್ ಅಂಗಡಿಗಳ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ
newsics.com ಕೋಲಾರ: ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ಗುರುವಾರ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಕ್ಯಾನ್ಸರ್ ಕಾರಕ ಬಣ್ಣ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು. ಅಲ್ಲದೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ. ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಕಸದ ಲಾರಿಗೆ … Continue reading ಸ್ವೀಟ್ ಅಂಗಡಿಗಳ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ
Copy and paste this URL into your WordPress site to embed
Copy and paste this code into your site to embed