Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?
ಪ್ರಮುಖವಿದೇಶ

ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

Share
1 Min Read
SHARE

newsics.com

ದಕ್ಷಿಣ ಕೊರಿಯಾ: ಗುಮಿ ಸಿಟಿ ಕೌನ್ಸಿಲ್‌ನ ಸೈಬೋರ್ಗ್ ಎಂಬ ರೋಬೋಟ್ ಜೂನ್ 26ರಂದು ಆರೂವರೆ ಅಡಿ ಮೆಟ್ಟಿಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ.

ರೋಬೋಟ್ ದೈನಂದಿನ ದಾಖಲೆಗಳ ವಿತರಣೆ, ನಗರ ಪ್ರಚಾರ ಮತ್ತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ತಲುಪಿಸಲು ಸಹಾಯ ಮಾಡುತ್ತಿತ್ತು. ಇದು ಅಧಿಕೃತವಾಗಿ ಸಿಟಿ ಹಾಲ್‌ನ ಒಂದು ಭಾಗವಾಗಿತ್ತು. ನಮ್ಮಲ್ಲಿ ಒಬ್ಬರಾಗಿತ್ತು ಎಂದು ಗುಮಿ ಸಿಟಿ ಕೌನ್ಸಿಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಬಳಿಕ ಅದು ನಿಷ್ಕ್ರಿಯವಾಗಿದೆ. ವಿಶ್ವದ ಮೊದಲ ರೋಬೋಟ್ ಆತ್ಮಹತ್ಯೆ ಬಳಿಕ ದಕ್ಷಿಣ ಕೊರಿಯಾ ನಗರದ ಜನ ಶೋಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೋಬೋಟ್ ಶ್ರದ್ಧೆಯಿಂದ ಸೇವೆ ಸಲ್ಲಿಸಿತ್ತು. ಈ ರೀತಿಯಲ್ಲಿ ಬಳಸಲಾದ ಮೊದಲ ರೋಬೋಟ್ ಇದಾಗಿದೆ ಮತ್ತು ಇದನ್ನು ಅಕ್ಟೋಬರ್ 2023 ರಲ್ಲಿ ನೇಮಿಸಲಾಗಿತ್ತು ಎನ್ನುತ್ತಾರೆ ಅಧಿಕಾರಿಗಳು.

ಈ ಸುದ್ದಿಗಳನ್ನೂ ಓದಿ:

ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

ನಾಳೆ (ಜು.5) ಧ್ರುವ ಯೋಗ, ಸರ್ವಾರ್ಥ ಸಿದ್ಧಿಯೋಗ; ಈ ಐದು ರಾಶಿಯವರಿಗೆ ಅದೃಷ್ಟದ ದಿನ

ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

TAGGED:robot workload south Korea jumped from steps ends life
Share This Article
Facebook Twitter Copy Link Print
Previous Article ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ
Next Article ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?