ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?
newsics.com ದಕ್ಷಿಣ ಕೊರಿಯಾ: ಗುಮಿ ಸಿಟಿ ಕೌನ್ಸಿಲ್‌ನ ಸೈಬೋರ್ಗ್ ಎಂಬ ರೋಬೋಟ್ ಜೂನ್ 26ರಂದು ಆರೂವರೆ ಅಡಿ ಮೆಟ್ಟಿಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ರೋಬೋಟ್ ದೈನಂದಿನ ದಾಖಲೆಗಳ ವಿತರಣೆ, ನಗರ ಪ್ರಚಾರ ಮತ್ತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ತಲುಪಿಸಲು ಸಹಾಯ ಮಾಡುತ್ತಿತ್ತು. ಇದು ಅಧಿಕೃತವಾಗಿ ಸಿಟಿ ಹಾಲ್‌ನ ಒಂದು ಭಾಗವಾಗಿತ್ತು. ನಮ್ಮಲ್ಲಿ ಒಬ್ಬರಾಗಿತ್ತು ಎಂದು ಗುಮಿ ಸಿಟಿ ಕೌನ್ಸಿಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಬಳಿಕ ಅದು ನಿಷ್ಕ್ರಿಯವಾಗಿದೆ. ವಿಶ್ವದ ಮೊದಲ ರೋಬೋಟ್ ಆತ್ಮಹತ್ಯೆ … Continue reading ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?
Copy and paste this URL into your WordPress site to embed
Copy and paste this code into your site to embed