Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!
Uncategorizedಕರ್ನಾಟಕ

ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಸದಾ ಟ್ರಾಫಿಕ್ ಜಾಮ್ ಸಮಸ್ಯೆ ಎದುರಿಸುತ್ತಿರುವ ವಾಹನ ಸವಾರರಿಗೆ ಆದರೆ, ಇದೀಗ ಹೊಸದೊಂದು ಸಮಸ್ಯೆ ಸೇರಿಕೊಂಡಿದೆ.

ಸಿಲಿಕಾನ್ ಸಿಟಿಯಲ್ಲಿ ಎಲ್ಲಿ ನೋಡಿದರೂ ಟ್ರಾಫಿಕ್ ಸಮಸ್ಯೆ ಇದ್ದಿದ್ದೇ. ಇದರ ನಡುವೆ ಇದೀಗ ಬೀದಿ ದನಗಳಿಂದಾಗಿ ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅತ್ತ ಟ್ರಾಫಿಕ್ ಪೊಲೀಸರು ಕೂಡ ಬೀದಿ ದನಗಳ ನಿಯಂತ್ರಣಕ್ಕೆ ಪಾಲಿಕೆಗೆ ಪತ್ರ ಬರೆದಿದ್ದಾರೆ.

ಈ ಬೀದಿ ಬದಿಯ ದನಗಳು ರಾಜಾರೋಷವಾಗಿ ರಸ್ತೆಯ ಮಧ್ಯೆ ಎಲ್ಲೆಂದರಲ್ಲಿ ಹೇಗೆ ಬೇಕೊ ಹಾಗೇ ಓಡಾಡುವುದರಿಂದ, ಮಲಗುವುದರಿಂದ ಸಾರ್ವಜನಿಕರು, ಶಾಲಾ ಮಕ್ಕಳು, ವಾಹನ ಸವಾರರು ರಸ್ತೆಯಲ್ಲಿ ಓಡಾಡಲು ಕೂಡ ಭಯಪಡುವಂತಾಗಿದೆ. ಈ ದನಗಳ ಮಾಲೀಕರು ಅವುಗಳನ್ನ ಲಂಗು ಲಗಾಮು ಇಲ್ಲದ ಹಾಗೇ ಬಿಟ್ಟು ಬಿಡುತ್ತಾರೆ. ಇದರಿಂದ ದನಗಳು ಆಹಾರ ಅರಸಿ ಮಾರುಕಟ್ಟೆ ಪ್ರದೇಶ, ಸಾರ್ವಜನಿಕರು ಕಸ ಎಸೆಯುವಂತಹ ಪ್ರದೇಶಗಳಲ್ಲಿ ಓಡಾಡುತ್ತವೆ.

ರಸ್ತೆಯಲ್ಲಿ ಓಡಾಡುವ ದನಗಳು ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗುವುದಲ್ಲದೇ ಇನ್ನಿತರ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ವಾಹನ ಸವಾರ ಮಹೇಶ್ ಎಂಬುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೃಷಭ- ದೂರ ಪ್ರಯಾಣದಲ್ಲಿ ಜಾಗ್ರತೆ, ಕುಂಭ- ವ್ಯಾಪಾರ ವ್ಯವಹಾರ ಉತ್ತಮ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

TAGGED:Bengalurubengaluru trafficnewsics latest newssilicon city traffictraffictraffic zam
Share This Article
Facebook Twitter Copy Link Print
Previous Article ವೃಷಭ- ದೂರ ಪ್ರಯಾಣದಲ್ಲಿ ಜಾಗ್ರತೆ, ಕುಂಭ- ವ್ಯಾಪಾರ ವ್ಯವಹಾರ ಉತ್ತಮ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?
Next Article ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?