ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!

newsics.com ಬೆಂಗಳೂರು: ಬೆಂಗಳೂರಿನಲ್ಲಿ ಸದಾ ಟ್ರಾಫಿಕ್ ಜಾಮ್ ಸಮಸ್ಯೆ ಎದುರಿಸುತ್ತಿರುವ ವಾಹನ ಸವಾರರಿಗೆ ಆದರೆ, ಇದೀಗ ಹೊಸದೊಂದು ಸಮಸ್ಯೆ ಸೇರಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಎಲ್ಲಿ ನೋಡಿದರೂ ಟ್ರಾಫಿಕ್ ಸಮಸ್ಯೆ ಇದ್ದಿದ್ದೇ. ಇದರ ನಡುವೆ ಇದೀಗ ಬೀದಿ ದನಗಳಿಂದಾಗಿ ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅತ್ತ ಟ್ರಾಫಿಕ್ ಪೊಲೀಸರು ಕೂಡ ಬೀದಿ ದನಗಳ ನಿಯಂತ್ರಣಕ್ಕೆ ಪಾಲಿಕೆಗೆ ಪತ್ರ ಬರೆದಿದ್ದಾರೆ. ಈ ಬೀದಿ ಬದಿಯ ದನಗಳು ರಾಜಾರೋಷವಾಗಿ ರಸ್ತೆಯ ಮಧ್ಯೆ ಎಲ್ಲೆಂದರಲ್ಲಿ … Continue reading ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!