ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌

newsics.com ಬೆಂಗಳೂರು: ಮದ್ಯ ಸೇವಿಸಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಡೆದ ಕಾರಣಕ್ಕೆ ಕೋಪಗೊಂಡು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಹೆಬ್ಬಾಳ ಸಮೀಪ ಖಾಸಗಿ ಕಾಲೇಜಿನ ‍ಆ‍ವರಣದಲ್ಲಿ ನಡೆದಿದೆ. ಯಲಹಂಕ ನಿವಾಸಿ ಜೈ ಕಿಶೋರ್ ರೈ (45) ಮೃತ ದುರ್ದೈವಿ. ಬಿ ಎ ಅಂತಿಮ ವರ್ಷದ ವಿದ್ಯಾರ್ಥಿ ಅಸ್ಸಾಂ ಮೂಲದ ಭಾರ್ಗವ್ ಬರ್ಬನ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರ್ಗವ್ … Continue reading ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌