Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!
ಮನರಂಜನೆ

ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

Share
2 Min Read
SHARE

newsics.com

ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಪುತ್ರ ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಭೈರಪ್ಪ ನಡುವಿನ ವಿಚ್ಛೇದನ ವಿಚಾರ ಕೋರ್ಟ್‌ ಮೆಟ್ಟಿಲವರೆಗೆ ಬಂದಿದೆ.

ಒಂದೆಡೆ ಯುವ ರಾಜ್‌ಕುಮಾರ್‌ ಸ್ಯಾಂಡಲ್‌ವುಡ್‌ ನಟಿಯ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಶ್ರೀದೇವಿ ಬೈರಪ್ಪ್ ಆರೋಪದ ನಡುವೆ, ಯುವ ಪರ ವಕೀಲ ಶ್ರೀದೇವಿ ಬೈರಪ್ಪ ವಿರುದ್ಧವೂ ಸ್ಪೋಟಕ ಆರೋಪಗಳನ್ನು ಮಾಡಿದ್ದಾರೆ.

ಈ ನಡುವೆ ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಮಗ ವಿನಯ್‌ ರಾಜ್‌ಕುಮಾರ್‌ ಮದುವೆಯಾಗಿದ್ದಾರಾ? ಎನ್ನುವ ಅನುಮಾಗಳು ಎದ್ದಿವೆ. ಅದಕ್ಕೆ ಕಾರಣ ನಟಿಯೊಬ್ಬರು ಹಂಚಿಕೊಂಡ ಫೋಟೋಸ್‌. ವಿನಯ್‌ ರಾಜ್‌ಕುಮಾರ್‌ ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಕಂಟೆಂಟ್‌ ಬಹಳ ಜನರಿಗೆ ಇಷ್ಟವಾಗಿತ್ತು. ನಟರಾಗಿ ವಿನಯ್‌ ರಾಜ್‌ಕುಮಾರ್‌ ಅವರನ್ನು ಉತ್ತಮವಾಗಿ ತೋರಿಸಿದ ರೀತಿಗೆ ನಿರ್ದೇಶಕ ಸುನಿ ಕೂಡ ಮೆಚ್ಚುಗೆ ಪಡೆದಿದ್ದರು.

ಈ ಸಿನಿಮಾದಲ್ಲಿ ನಟಿಸಿದ್ದ ನಟಿ ಸ್ವಾತಿಷ್ಟಾ ಕೃಷ್ಣನ್‌ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ವಿನಯ್‌ ರಾಜ್‌ಕುಮಾರ್‌ ಹಾಗೂ ಸ್ವಾತಿಷ್ಟಾ ಅವರ ಮದುವೆಯ ಸಂಭ್ರಮದ ಫೋಟೋಗಳು ಅದಾಗಿದ್ದವು. ಫ್ರಮ್‌ ದ ಆರ್ಚೀವ್ಸ್‌ ಎಂದು ಅವರು ಬರೆದುಕೊಂಡು ಈ ಫೋಟೋಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಸಾಕಷ್ಟು ಅಭಿಮಾನಿಗಳು ಇವರಿಗೆ ಮದುವೆ ಆಗಿದೆ ಎನ್ನುವಂತೆ ಮದುವೆಯ ಶುಭಾಶಯ ಕೋರಿದ್ದರು.

ಕನ್ನಡದ ಕೆಲ ಅಭಿಮಾನಿಗಳು, ‘ನಿಮ್ಮ ಜೋಡಿ ಚೆನ್ನಾಗಿದೆ. ಇಬ್ಬರೂ ಮದುವೆಯಾಗಿ..’ ಎಂದು ಬರೆದುಕೊಂಡಿದ್ದಾರೆ. ತುಂಬಾ ಕ್ಯೂಟ್‌ ಆಗಿದೆ ಜೋಡಿ. ದೊಡ್ಮನೆಗೆ ತಕ್ಕ ಸೊಸೆ ನೀವು ಒಳ್ಳೆಯದಾಗಲಿ ಎಂದು ಇನ್ನೊಬ್ಬರು ಬರೆದಿದ್ದಾರೆ.

ಮೂಲತಃ ತಮಿಳು ಚಿತ್ರನಟಿಯಾಗಿರುವ ಸ್ವಾತಿಷ್ಟಾ ಕೃಷ್ಣನ್‌ ಅವರ ಈ ಫೋಟೋಗೆ ತಮಿಳು ಅಭಿಮಾನಿಗಳು ಹ್ಯಾಪಿ ಮ್ಯಾರೀಡ್‌ ಲೈಫ್‌ ಎಂದೇ ಬರೆದಿದ್ದಾರೆ. ಕೆಲವರು ನೀವು ಮದುವೆಯಾಗಿದ್ದು ನೋಡಿ ಬೇಸರವಾಗಿದೆ ಎಂದೂ ಕಾಮೆಂಟ್‌ ಮಾಡಿದ್ದಾರೆ.

ಮದುವೆಯ ಶುಭಾಶಯಗಳು ಬರುತ್ತಿರುವ ಬೆನ್ನಲ್ಲೇ ನಟಿ ಸ್ವಾತಿಷ್ಟಾ ಕೃಷ್ಣನ್ ಕೂಡ ಸ್ಪಷ್ಟನೆ ನೀಡಿದ್ದಾರೆ. ‘ಅಯ್ಯೋ.. ನಾನು ನನ್ನ ಪೋಸ್ಟ್‌ನಲ್ಲಿಯೇ ಬಹಳ ಕ್ಲಿಯರ್‌ ಆಗಿ ಬರೆದಿದ್ದೇನೆ. ಇದು ಬಿಹೈಂಡ್‌ ದ ಸೀನ್ಸಸ್‌ ಅಂತಾ.. ಪ್ಲೀಸ್‌’ ಎಂದು ಕಮೆಂಟ್‌ ಮಾಡಿದ್ದಾರೆ.

ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

TAGGED:The actress said that Vinay Rajkumar and I are not married!
Share This Article
Facebook Twitter Copy Link Print
Previous Article ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ
Next Article ಚಾಲಕನ ಹೆಸರು ‘ಯಮರಾಜ’: ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?