ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

newsics.com ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಪುತ್ರ ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಭೈರಪ್ಪ ನಡುವಿನ ವಿಚ್ಛೇದನ ವಿಚಾರ ಕೋರ್ಟ್‌ ಮೆಟ್ಟಿಲವರೆಗೆ ಬಂದಿದೆ. ಒಂದೆಡೆ ಯುವ ರಾಜ್‌ಕುಮಾರ್‌ ಸ್ಯಾಂಡಲ್‌ವುಡ್‌ ನಟಿಯ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಶ್ರೀದೇವಿ ಬೈರಪ್ಪ್ ಆರೋಪದ ನಡುವೆ, ಯುವ ಪರ ವಕೀಲ ಶ್ರೀದೇವಿ ಬೈರಪ್ಪ ವಿರುದ್ಧವೂ ಸ್ಪೋಟಕ ಆರೋಪಗಳನ್ನು ಮಾಡಿದ್ದಾರೆ. ಈ ನಡುವೆ ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಮಗ ವಿನಯ್‌ ರಾಜ್‌ಕುಮಾರ್‌ ಮದುವೆಯಾಗಿದ್ದಾರಾ? ಎನ್ನುವ ಅನುಮಾಗಳು ಎದ್ದಿವೆ. ಅದಕ್ಕೆ ಕಾರಣ ನಟಿಯೊಬ್ಬರು … Continue reading ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!