Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ
ಕರ್ನಾಟಕ

ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ

Share
1 Min Read
SHARE

newsics.com

ಮಂಗಳೂರು: ಮಂಗಳೂರಿಲ್ಲಿ ನಿರ್ಮಾಣ ಹಂತದ ಕಾಮಗಾರಿ ವೇಳೆ ಮಣ್ಣು ಕುಸಿದು ವಲಸೆ ಕಾರ್ಮಿಕರಿಬ್ಬರೂ ಮಣ್ಣಿನಡಿ ಸಿಲುಕಿದ್ದರು. ಈ ಇಬ್ಬರೂ ಬಿಹಾರ ಮೂಲದವರಾಗಿದ್ದು, ಚಂದನ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ.

ಇದರಲ್ಲಿ ರಾಜಕುಮಾರ್ ಅವರನ್ನು ತಕ್ಷಣಾ ರಕ್ಷಣಾ ತಂಡ ಮೇಲಕ್ಕೆ ಎತ್ತಿತ್ತು. ಆದ್ರೆ ಚಂದನ್ ಅವರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. ಆದ್ರೆ ಇದೀಗ ಸತತ 7 ಗಂಟೆಗಳ ಬಳಿಕೆ ಚಂದನ್‌ನನ್ನು ರಕ್ಷಣಾ ತಂಡ ಹೊರಗೆ ತೆಗೆಯಲಾಗಿತ್ತು. ಆದ್ರೆ ಇದೀಗ ಚಂದನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸತತ ಏಳು ಗಂಟೆಗಳ ಕಾರ್ಯಚರಣೆಯ ನಂತರ ಇದೀಗ ಮಣ್ಣಿನಡಿಯಲ್ಲಿ ಸಿಲುಕಿದ್ದ ಚಂದನ್ನನ್ನು ಹೊರತೆಗೆಯಲಾಗಿತ್ತು, ದುರದೃಷ್ಟವಶಾತ್ ಕಾರ್ಯಾಚರಣೆ ಫಲಿಸದೆ ಮಣ್ಣಿನಡಿ ಸಿಲುಕಿದ ಕಾರ್ಮಿಕ ಚಂದನ್ (30 ವರ್ಷ) ಸಾವನ್ನಪ್ಪಿದ್ದಾರೆ.

ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

TAGGED:even if it was taken out of the soillatest newsmangalurumangaluru soil incidentnewsicsThe labourwho after 7 hours of operationwhose life was not saved
Share This Article
Facebook Twitter Copy Link Print
Previous Article ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
Next Article ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?