ಮುಂಬೈನಲ್ಲಿ ಟೀಂ ಇಂಡಿಯಾಗೆ ವಾಟರ್ ಸೆಲ್ಯೂಟ್, ವಿಶಿಷ್ಟ ಗೌರವ, ಮಳೆಯಲ್ಲೂ ಕಿಕ್ಕಿರಿದ ಅಭಿಮಾನಿಗಳು, ಭಾರೀ ಟ್ರಾಫಿಕ್ ಜಾಮ್, ವಿಡಿಯೋ ನೋಡಿ

newsics.com ನವದೆಹಲಿ/ ಮುಂಬೈ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ ವಿಜಯೋತ್ಸವ ಮುಗಿಲು ಮುಟ್ಟಿದೆ. ಗುರುವಾರ ಬೆಳಗ್ಗೆ ದೆಹಲಿಗೆ ಬಂದ ಟೀಂ ಇಂಡಿಯಾ ತಂಡ ಪ್ರಧಾನಿ ಮೋದಿಯವರ ಆತಿಥ್ಯ ಸ್ವೀಕರಿಸಿತು. ಬಳಿಕ ಆಟಗಾರರು ಮುಂಬಯಿಗೆ ಬಂದಿಳಿದರು. ವಿಶೇಷ ವಿಮಾನದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ಅವರಿಗೆ ಇನ್ನಷ್ಟು ದೊಡ್ಡ ಗೌರವ ದೊರಕಿತು. ವಿಮಾನ ನಿಲ್ದಾಣದಲ್ಲಿ ಅವರ ವಿಮಾನಕ್ಕೆ ವಾಟರ್ ಜೆಟ್ ಸೆಲ್ಯೂಟ್ ನೀಡಲಾಯಿತು. ಅದೇ ರೀತಿ ಅವರ ವಿಮಾನವನ್ನು … Continue reading ಮುಂಬೈನಲ್ಲಿ ಟೀಂ ಇಂಡಿಯಾಗೆ ವಾಟರ್ ಸೆಲ್ಯೂಟ್, ವಿಶಿಷ್ಟ ಗೌರವ, ಮಳೆಯಲ್ಲೂ ಕಿಕ್ಕಿರಿದ ಅಭಿಮಾನಿಗಳು, ಭಾರೀ ಟ್ರಾಫಿಕ್ ಜಾಮ್, ವಿಡಿಯೋ ನೋಡಿ